ಪ್ರವಾಹ ಪೀಡಿತ ಪ್ರದೇಶಕ್ಕೆ ಮೃಣಾಲ್‌ ಹೆಬ್ಬಾಳಕರ್ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರವಾಹಪೀಡಿತ ವಾಘವಾಡೆ ಗ್ರಾಮಕ್ಕೆ ಬುಧವಾರ ಭೇಟಿ ನೀಡಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್, ಮಳೆಯಿಂದ ಹಾನಿಗೊಳಗಾದ ಮನೆಗಳ ಬಗ್ಗೆ ಮಾಹಿತಿ ಪಡೆದರು.  ಮನೆ ಕಳೆದುಕೊಂಡ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದ ಅವರು, ಎಲ್ಲರಿಗೂ ಧೈರ್ಯ ತುಂಬಿದರು.Home add -Advt ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. *ಹಳ್ಳದಂತಾದ ರಸ್ತೆ ಮೇಲೆ ಶಾಲಾ ಮಕ್ಕಳ … Continue reading ಪ್ರವಾಹ ಪೀಡಿತ ಪ್ರದೇಶಕ್ಕೆ ಮೃಣಾಲ್‌ ಹೆಬ್ಬಾಳಕರ್ ಭೇಟಿ