ವಿಜಯೀಭವ ಎಂದ ತಾಯಿ; ಯುವಶಕ್ತಿ ಪ್ರದರ್ಶಿಸಿದ ಮೃಣಾಲ್ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಭಾನುವಾರ ತಮ್ಮ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮತ್ತು ಸಹಸ್ರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾನುವಾರ ಬೆಳಗ್ಗೆ ಹಿಂಡಲಗಾದ ಗಣಪತಿ … Continue reading ವಿಜಯೀಭವ ಎಂದ ತಾಯಿ; ಯುವಶಕ್ತಿ ಪ್ರದರ್ಶಿಸಿದ ಮೃಣಾಲ್ ಹೆಬ್ಬಾಳಕರ್