ಏ.15ರಂದು ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ
ಗಣ್ಯರು, ಕಾರ್ಯಕರ್ತರ ಉಪಸ್ಥಿತಿಯಲ್ಲಿ ಹಿಂಡಲಗಾ ಗಣಪತಿ ದೇವಸ್ಥಾನದಿಂದ ಬೃಹತ್ ರ್‍ಯಾಲಿ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಏಪ್ರಿಲ್ 15ರಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ 6 ಗಂಟೆಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಮಪತ್ರಕ್ಕೆ ಪೂಜೆ ಸಲ್ಲಿಸುವ ಮೃಣಾಲ ಹೆಬ್ಬಾಳಕರ್, ನಂತರ 11 ಗಂಟೆಗೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಅಲ್ಲಿಂದ ರ್‍ಯಾಲಿ ಆರಂಭಿಸಲಿದ್ದಾರೆ. ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವರು.Home add -Advt ಲೋಕೋಪಯೋಗಿ ಸಚಿವರೂ, ಜಿಲ್ಲಾ … Continue reading ಏ.15ರಂದು ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed