*ವೇದಿಕೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ್ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲವಾಗುವಂತೆ ಶಾಲಾ ಆವರಣದಲ್ಲಿ ವೇದಿಕೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.Home add -Advt ಮಕ್ಕಳು ಪಠ್ಯ ಚಟುವಟಿಕೆ ಜೊತೆ ಜೊತೆಗೇ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕು. ದೈಹಿಕ ಬೆಳವಣಿಗೆಗೆ ಕ್ರೀಡೆ ಕೂಡ ಮಹತ್ವ. ಮೊಬೈಲ್ ಗೀಳಿನಿಂದ ಹೊರಬಂದು ಮೈದಾನದಲ್ಲಿ ಆಟವಾಡಬೇಕು. ಅಂದಾಗ ಮಾತ್ರ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದು ಮೃಣಾಲ … Continue reading *ವೇದಿಕೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಮೃಣಾಲ್ ಹೆಬ್ಬಾಳಕರ್*