*ಬೆಳವಟ್ಟಿ: ಅಂಬೇಡ್ಕರ್ ಭವನ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ : ಬೆಳಗಾವಿ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬೆಳವಟ್ಟಿ ಗ್ರಾಮದಲ್ಲಿ ಸುಮಾರು 25 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಉಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾನೇಶ್ವರ್ ಚೌಗುಲೆ, ಉಪಾಧ್ಯಕ್ಷರಾದ ಮಯಾರಿ ಅರಗೊಡೆ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹಾದೇವಿ ಪರಶುರಾಮ ಮೆದಾರ್, ಮುಖಂಡರಾದ ಮಧು ನಲವಡೆ, ನಿಶಾ ಚಂದಿಲಕರ್, ರಮೇಶ … Continue reading *ಬೆಳವಟ್ಟಿ: ಅಂಬೇಡ್ಕರ್ ಭವನ, ಶಾಲಾ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*