*ಕವಳೆವಾಡಿ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ: ಕವಳೆವಾಡಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2 ಹೆಚ್ಚುವರಿ ಕೊಠಡಿಯ ನಿರ್ಮಾಣದ ಕಾಮಗಾರಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನ ಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶಷ ಪ್ರಯತ್ನದ ಫಲವಾಗಿ ಸುಮಾರು 31.79 ಲಕ್ಷ ರೂ. ಮಂಜೂರಾಗಿದ್ದು, 2 ಕೊಠಡಿಗಳು ನಿರ್ಮಾಣಗೊಳ್ಳಲಿವೆ. ಮಕ್ಕಳ ಕಲಿಕೆಗೆ ಯಾವುದೇ ರೀತಿಯ ತೊಂದರೆಯಾಗಬಾರದೆನ್ನುವ ಕಾಳಜಿಯಿಂದ ಹೆಚ್ಚುವರಿ ಕೊಠಡಿ ಒದಗಿಸಲಾಗಿದೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು. ಈ … Continue reading *ಕವಳೆವಾಡಿ ಶಾಲೆ ಹೆಚ್ಚುವರಿ ಕೊಠಡಿ ನಿರ್ಮಾಣಕ್ಕೆ ಭೂಮಿ ಪೂಜೆ*
Copy and paste this URL into your WordPress site to embed
Copy and paste this code into your site to embed