*₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ನೂತನ ಶ್ರೀ ಕಲ್ಮೇಶ್ವರ ದೇವಸ್ಥಾನ ಹಾಗೂ ಸಭಾಮಂಟಪ ನಿರ್ಮಾಣವಾಗಲಿದೆ.Home add -Advt ಕಾಮಗಾರಿಯ ಮೊದಲ ಹಂತವಾಗಿ ₹19.81 ಲಕ್ಷ ಮೊತ್ತದ ಅನುದಾನದ ಚೆಕ್‌ನ್ನು ದೇವಸ್ಥಾನ ಕಮಿಟಿ ಸದಸ್ಯರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹಸ್ತಾಂತರಿಸಿದರು. ಗ್ರಾಮದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ನೂತನ … Continue reading *₹2 ಕೋಟಿ ವೆಚ್ಚದಲ್ಲಿ ನೂತನ ದೇವಸ್ಥಾನ, ಸಭಾಮಂಟಪ ನಿರ್ಮಾಣ: ಚೆಕ್ ಹಸ್ತಾಂತರಿಸಿದ ಮೃಣಾಲ್ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed