*ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಿಂದ ಮೊದಗಾ ಗ್ರಾಮದ (ಕ್ಷೇತ್ರದ ಹದ್ದಿಯ) ವರೆಗಿನ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಯುವಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಬುಧವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.Home add -Advt ನಂತರ, ಬಸ್ಸಾಪುರ ಗ್ರಾಮದ ಅಪ್ಪಣ್ಣ ಕರಡಿ ಇವರ ಮನೆಯಿಂದ ಹುಲಿಕಟ್ಟಿ ಜನತಾ ಪ್ಲಾಟ್ ವರೆಗಿನ ರಸ್ತೆ ಡಾಂಬರೀಕರಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ … Continue reading *ಗ್ರಾಮೀಣ ಕ್ಷೇತ್ರದ ವಿವಿಧೆಡೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಪೂಜೆ*
Copy and paste this URL into your WordPress site to embed
Copy and paste this code into your site to embed