*ಗೋಕಾಕ ತಾಲೂಕಿನಾದ್ಯಂತ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ*
ಪ್ರಗತಿವಾಹಿನಿ ಸುದ್ದಿ: ಗೋಕಾಕ ತಾಲೂಕಿನ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪ್ರಚಾರ ನಡೆಸಿ, ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಗುರುತಾದ ಹಸ್ತಕ್ಕೆ ಮತ ನೀಡುವಂತೆ ಮನವಿ ಮಾಡಿದರು.Home add -Advt ಕಾಂಗ್ರೆಸ್ ಸರಕಾರ ನುಡಿದಂತೆ ನಡೆಯುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ನೆರವಿಗೆ ಬಂದಿದೆ. ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ತರುವ ಮೂಲಕ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು. ಕೇವಲ ಚುನಾವಣೆ ಸಂದರ್ಭದಲ್ಲಿ ಬಂದಿರುವ ಬಿಜೆಪಿ ಅಭ್ಯರ್ಥಿಯ ಮಾತಿಗೆ ಮರುಳಾಗಬೇಡಿ. ಚುನಾವಣೆಯ ನಂತರ … Continue reading *ಗೋಕಾಕ ತಾಲೂಕಿನಾದ್ಯಂತ ಮೃಣಾಲ ಹೆಬ್ಬಾಳಕರ್ ಗೆ ಭಾರೀ ಬೆಂಬಲ*
Copy and paste this URL into your WordPress site to embed
Copy and paste this code into your site to embed