*ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು.Home add -Advt ನಾಮಪತ್ರ ಸಲ್ಲಿಕೆಗೂ ಮುನ್ನ ಕುವೆಂಪು ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಮೃಣಾಲ್‌ ಹೆಬ್ಬಾಳ್ಕರ್ ಅವರ ಪತ್ನಿ ಹಿತಾ ಹೆಬ್ಬಾಳ್ಕರ್ ಗೋಪೂಜೆಯಲ್ಲಿ ಭಾಗವಹಿಸಿದರು. ಮನೆಗೆ ವಿವಿಧ ಮಠಾಧೀಶರು ಭೇಟಿಗೋಪೂಜೆ … Continue reading *ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಕೆ*