*ಉಮೇದುವಾರಿಕೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್*

ಸಾಗರೋಪಾದಿಯಲ್ಲಿ ಹರಿದು ಬಂದ ಜನಸ್ತೋಮ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.Home add -Advt ಕುಟುಂಬ ಸದಸ್ಯರ ಜೊತೆಗೂಡಿ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮೃಣಾಲ್ ಹೆಬ್ಬಾಳ್ಕರ್ ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಮೃಣಾಲ್ ಹೆಬ್ಬಾಳ್ಕರ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ … Continue reading *ಉಮೇದುವಾರಿಕೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್*