*2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ: ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾರಥಿ ನಗರ ಹಾಗೂ ನೀರಾವರಿ ಕಾಲೋನಿಯಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸುಮಾರು 2 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣದ ನಡೆಯಲಿದ್ದು, ಆ ಭಾಗದ ಗ್ರಾಮಸ್ಥರಲ್ಲಿ ಖುಷಿ ತಂದಿದೆ. ಈ ವೇಳೆ ಸ್ಥಳೀಯ ಮುಖಂಡರು, ನಿವಾಸಿಗಳು ಉಪಸ್ಥಿತರಿದ್ದರು. Home add -Advt *ಒಂದು ದಿನ ಮೊದಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ … Continue reading *2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ: ಭೂಮಿ ಪೂಜೆ ನೆರವೇರಿಸಿದ ಮೃಣಾಲ ಹೆಬ್ಬಾಳಕರ್*