Belagavi NewsBelgaum NewsKannada NewsLatest
*2.20 ಕೋಟಿ ರೂ ವೆಚ್ಚದಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ: ಪೂಜೆ ನೆರವೇರಿಸಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತಾರಿಹಾಳ ಹಾಗೂ ಕೋಳಿಕೊಪ್ಪ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸುಮಾರು 2.20 ಕೋಟಿ ರೂ, ವೆಚ್ಚದ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಯಾ ಗ್ರಾಮದ ಹಿರಿಯರು, ಪಕ್ಷ ಮುಖಂಡರು, ಕಾರ್ಯಕರ್ತರು ಹಾಗೂ ಮಹಿಳೆಯರು ಉಪಸ್ಥಿತರಿದ್ದರು.




