Belagavi NewsBelgaum NewsKannada NewsKarnataka NewsLatest

*ರಸ್ತೆ ಕಾಮಗಾರಿಗೆ ಮೃಣಾಲ ಹೆಬ್ಬಾಳಕರ್ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಉಚಗಾಂವ ಗ್ರಾಮದಿಂದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಗ್ರಾಮಸ್ಥರ ಸಮ್ಮುಖದಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ‌ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸುಮಾರು 15 ಲಕ್ಷ‌ ರೂ.ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ.

Home add -Advt


ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಸ್ಥಳೀಯ ಮುಖಂಡರು, ನಿವಾಸಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related Articles

Back to top button