*ಗ್ರಾಮೀಣ ಶಾಲೆಗಳ ಸ್ಥಿತಿ ಗತಿ ಪರಿಶೀಲಿಸಿದ ಮೃಣಾಲ ಹೆಬ್ಬಾಳಕರ್*

  ಪ್ರಗತಿವಾಹಿನಿ ಸುದ್ದಿ: ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಅವರು ಸೋಮವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ತೆರಳಿ ಸರಕಾರಿ ಶಾಲೆಗಳ ಸ್ಥಿತಿಗತಿ ಪರಿಶೀಲಿಸಿದರು.Home add -Advt ಗ್ರಾಮಸ್ಥರು, ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಮಾತನಾಡಿ, ಸಮಸ್ಯೆಗಳನ್ನು ಆಲಿಸಿದ ಅವರು, ಶೀಘ್ರ ಸ್ಪಂದಿಸುವ ಭರವಸೆ ನೀಡಿದರು. ಬಾಕನೂರ್ ಗ್ರಾಮದ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿ, ಮೂಲ ಸೌಕರ್ಯಗಳನ್ನು ಒದಗಿಸುವ ಭರವಸೆ ನೀಡಿದರು. ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ, ಮಕ್ಕಳ ಆರೋಗ್ಯ ಹಾಗೂ … Continue reading *ಗ್ರಾಮೀಣ ಶಾಲೆಗಳ ಸ್ಥಿತಿ ಗತಿ ಪರಿಶೀಲಿಸಿದ ಮೃಣಾಲ ಹೆಬ್ಬಾಳಕರ್*