*ನೆರೆ ಸಂಸ್ತಸ್ಥರ ಪರಿಸ್ಥಿತಿ ಅವಲೋಕಿಸಿದ ಮೃಣಾಲ್ ಹೆಬ್ಬಾಳಕರ್*

ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಯುವ ನಾಯಕ ಪ್ರಗತಿವಾಹಿನಿ ಸುದ್ದಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗೋಕಾಕ್ ನಗರದ ಲೋಳಸರ್ ಬ್ರಿಡ್ಜ್ ಹಾಗೂ ನಗರದೊಳಗೆ ನೀರು ಆವರಿಸಿರುವ ಸ್ಥಳಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿದ ಮೃಣಾಲ್ ಮಾಹಿತಿ ಪಡೆದರು.Home add -Advt ಮಳೆಯಿಂದ ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದ ಮೃಣಾಲ್ ಹೆಬ್ಬಾಳಕರ್, ಸಂಕಷ್ಟದಲ್ಲಿರುವ ಜನರಿಗೆ ಧೈರ್ಯ … Continue reading *ನೆರೆ ಸಂಸ್ತಸ್ಥರ ಪರಿಸ್ಥಿತಿ ಅವಲೋಕಿಸಿದ ಮೃಣಾಲ್ ಹೆಬ್ಬಾಳಕರ್*