*ಮುಡಾ ಪ್ರಕರಣ: ಹೈಕೋರ್ಟ್ ಗೆ ವರದಿ ಸಲ್ಲಿಸಲಿರುವ ಲೋಕಾಯುಕ್ತರು*

ಪ್ರಗತಿವಾಹಿನಿ ಸುದ್ದಿ : ಮುಡಾ ಸೈಟು ಹಂಚಿಕೆಯಲ್ಲಿ ನಡೆದಿದೆಯೆನ್ನಲಾದ ಹಗರಣದ ವರದಿಯನ್ನು ಇಂದು ಲೋಕಾಯುಕ್ತ ಹೈಕೋರ್ಟ್‌ಗೆ ಸಲ್ಲಿಸಲಿದೆ.  400 ಕ್ಕೂ ಹೆಚ್ಚು ಪುಟಗಳಿರುವ ಈ ವರದಿಯನ್ನು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಸಿದ್ದಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಮತ್ತು ಬಾಮೈದರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದ ದೂರನ್ನಾಧರಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಲೋಕಾಯುಕ್ತ ತನಿಖೆ ನಡೆಸುವಂತೆ ಆದೇಶಿಸಿತ್ತು. … Continue reading *ಮುಡಾ ಪ್ರಕರಣ: ಹೈಕೋರ್ಟ್ ಗೆ ವರದಿ ಸಲ್ಲಿಸಲಿರುವ ಲೋಕಾಯುಕ್ತರು*