*ಮುಡಾ ಪ್ರಕರಣ: ಹೈಕೋರ್ಟ್ ಗೆ ವರದಿ ಸಲ್ಲಿಸಲಿರುವ ಲೋಕಾಯುಕ್ತರು*
ಪ್ರಗತಿವಾಹಿನಿ ಸುದ್ದಿ : ಮುಡಾ ಸೈಟು ಹಂಚಿಕೆಯಲ್ಲಿ ನಡೆದಿದೆಯೆನ್ನಲಾದ ಹಗರಣದ ವರದಿಯನ್ನು ಇಂದು ಲೋಕಾಯುಕ್ತ ಹೈಕೋರ್ಟ್‌ಗೆ ಸಲ್ಲಿಸಲಿದೆ. 400 ಕ್ಕೂ ಹೆಚ್ಚು ಪುಟಗಳಿರುವ ಈ ವರದಿಯನ್ನು ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಸಿದ್ದಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಮತ್ತು ಬಾಮೈದರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.Home add -Advt ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ್ದ ದೂರನ್ನಾಧರಿಸಿ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಲೋಕಾಯುಕ್ತ ತನಿಖೆ … Continue reading *ಮುಡಾ ಪ್ರಕರಣ: ಹೈಕೋರ್ಟ್ ಗೆ ವರದಿ ಸಲ್ಲಿಸಲಿರುವ ಲೋಕಾಯುಕ್ತರು*
Copy and paste this URL into your WordPress site to embed
Copy and paste this code into your site to embed