*ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮದ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ ಎಂದು ತಿಳಿಸಿದ್ದಾರೆ.Home add -Advt ಚನ್ನಪಟ್ಟಣದ ಕೋಟೆ ಮಾರಮ್ಮ ದೇವಸ್ಥಾನದ ಆವರಣದಲ್ಲಿ ನಡೆದ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ, ಮೂಡ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ಕಾಲದಲ್ಲಿ ಯಾವ ಹಗರಣಗಳೂ ನಡೆದಿಲ್ಲ. “ಎಲ್ಲಾ ಹಗರಣಗಳು ನಡೆದಿರುವುದು ಬಿಜೆಪಿ ಕಾಲದಲ್ಲಿ. ಅವರ ಎಲ್ಲಾ ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ … Continue reading *ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ: ಡಿಸಿಎಂ ಡಿ. ಕೆ. ಶಿವಕುಮಾರ್*