*BREAKING: ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಷನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ನು ಬೆಂಗಳುರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ವಿರುದ್ಧ ಯಾವುದೇ ತನಿಖೆ ನಡೆಸುವಂತಿಲ್ಲ. ಮುಡಾ ಕೇಸ್ … Continue reading *BREAKING: ಮುಡಾ ಕೇಸ್: ಸಿಎಂ ಸಿದ್ದರಾಮಯ್ಯ, ಪತ್ನಿಗೆ ಬಿಗ್ ರಿಲೀಫ್*