*ಮುಡಾ ಹಗರಣ: ದಿನೇಶ್ ಕುಮಾರ್ ಗೆ ಬಿಗ್ ಶಾಕ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿಪ್ರಾಧಿಕಾರ-ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧಿಸಲ್ಪಟ್ಟಿರುವ ಮೂಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದರಿಂದ ದಿನೇಶ್ ಕುಮಾರ್ ಗೆ ಸಂಕಷ್ಟ ಎದುರಾಗಿದೆ.Home add -Advt ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ದಿನೇಶ್ ಕುಮಾರ್ ಅವರನ್ನು ಇಡಿ ಅಧಿಕಾರಿಗಳು ನಿನ್ನೆ ಬಂಧಿಸಿದ್ದರು. ದಿನೇಶ್ ಕುಮಾರ್ ಅವರ ಪರ ವಕೀಲರು, ಮಧ್ಯಂತರ ಜಾಮೀನಿಗಾಗಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ದಿನೇಶ್ ಕುಮಾರ್ ಅವರಿಗೆ ಅನಾರೋಗ್ಯ … Continue reading *ಮುಡಾ ಹಗರಣ: ದಿನೇಶ್ ಕುಮಾರ್ ಗೆ ಬಿಗ್ ಶಾಕ್*