*ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ನೋಟೀಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರಪ್ರಾಸಿಕ್ಯೂಶನ್ ಗೆ … Continue reading *ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed