*ಸಿಎಂ ಸಿದ್ದರಾಮಯ್ಯ ಅರ್ಜಿ ಮತ್ತೆ ಮುಂದೂಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯಪೀಠ ಮತೆ ಮುಂದೂಡಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇಂದು ಕೂಡ ನ್ಯಾಯಪೀಠ ಸುದೀರ್ಘ ವಾದ ಮಂಡನೆ ಆಲಿಸಿತು. ಇಂದು ಸಿಎಂ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಪರ ವಕೀಲ ಕೆ.ಜಿ.ರಾಘವನ್ ವಾದ ಮಂಡಿಸಿದರು.Home add -Advt ಬಳಿಕ ನ್ಯಾ.ನಾಗಪ್ರಸನ್ನ, ಪ್ರಕರನದ ಅರ್ಜಿ … Continue reading *ಸಿಎಂ ಸಿದ್ದರಾಮಯ್ಯ ಅರ್ಜಿ ಮತ್ತೆ ಮುಂದೂಡಿದ ಹೈಕೋರ್ಟ್*