*ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್: ಮುಡಾ ಹಗರಣದಲ್ಲಿ ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ- ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರಿಂ ಕೋರ್ಟ್ ವಜಾಗೊಳಿಸಿದೆ. ಮುಡಾ ಕೇಸ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿ ವಜಾಗೊಳಿಸಿದೆ. ನೀವೇಕೆ ರಾಜಕೀಯಕ್ಕೆ ದಾಳವಾಗುತ್ತೀರಿ … Continue reading *ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್: ಮುಡಾ ಹಗರಣದಲ್ಲಿ ಇಡಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್*