*ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣವನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.Home add -Advt ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಎಂ.ಎಲ್.ಸಿ ಸಿ.ಟಿ ರವಿ, ಶಾಸಕರಾದ, ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ಸುನೀಲ್ ಕುಮಾರ್, ಹರೀಶ್ ಪೂಂಜಾ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಸಿಎಂ ಕಾವೇರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ … Continue reading *ಬಿ.ವೈ.ವಿಜಯೇಂದ್ರ, ಆರ್.ಅಶೋಕ್ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed