*ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ತನಿಖೆಗೆ ಆಗ್ರಹಿಸಿ ಸ್ವಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಪತ್ರ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣ ರಾಜ್ಯದಲ್ಲಿ ಭಾರಿ ಸದ್ದು ಮಾಡಿರುವಾಗಲೇ ಬಳ್ಳಾರಿಯಲ್ಲಿ ಬುಡಾ ಹಗರಣ ಕೂಡ ಬೆಳಕಿಗೆ ಬಂದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತರಾಗಿರುವ ಬುಡಾ ಅಧ್ಯಕ್ಷ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ನಡೆಸಿದ್ದಾರೆ ಎಂದು ಕಾಂಗ್ರೆಸ್ ಶಾಸಕರೇ ಆರೋಪಿಸಿದ್ದಾರೆ. ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ-ಬುಡಾ ಅಧ್ಯಕ್ಷ ಜೆ.ಎಸ್.ಆಂಜನೇಯಲು ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮ ಎಸಗಿದ್ದಾರೆ. ಲೇಔಟ್ ನಿರ್ಮಾಣ, ಅನುಮತಿ ಹಾಗೂ ಹಂಚಿಕೆ ಸಂಬಂಧ ಮಾರ್ಚ್ 7 ಹಾಗೂ ಜುಲೈ 8ರಂದು ನಡೆದ ಸಭೆಯ ನಡಾವಳಿಯಲ್ಲಿ ಅಧಿಕಾರ ದುರುಪಯೋಗ … Continue reading *ಮುಡಾ ಬೆನ್ನಲ್ಲೇ ಬುಡಾ ಹಗರಣ ಬೆಳಕಿಗೆ: ತನಿಖೆಗೆ ಆಗ್ರಹಿಸಿ ಸ್ವಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಪತ್ರ*