*ಮುಡಾ ಅಕ್ರಮ ಪ್ರಕರಣ; ಪತ್ನಿಗೆ ಸಿಕ್ಕ ಸೈಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧೀಕಾರ-ಮುಡಾದಲ್ಲಿ ನಿವೇಶನ ಹಂಚಿಕೆ ವಿಚಾರವಾಗಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ 50:50 ಅನುಪಾತದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೂ ಸೈಟ್ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಡಾದಲ್ಲಿ ನಡೆದಿರುವ ಭ್ರಷ್ಟಾಚಾರ ನಮ್ಮ ಕಾಲದಲ್ಲಿ ಆಗಿಲ್ಲ. ಬಿಜೆಪಿಯವರ ಕಾಲದಲ್ಲಿ ನಡೆದಿರುವುದು ಎಂದು ಹೇಳಿದ್ದಾರೆ. ಇನ್ನು 1 ಎಕರೆ 15 ಗುಂಟೆ ಜಮೀನು … Continue reading *ಮುಡಾ ಅಕ್ರಮ ಪ್ರಕರಣ; ಪತ್ನಿಗೆ ಸಿಕ್ಕ ಸೈಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*