ಸಿಎಂ ಪತ್ನಿಗೆ ‌ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ; ಸಚಿವ ರಾಜಣ್ಣ

ಪ್ರಗತಿವಾಹಿನಿ ಸುದ್ದಿ:  ಮುಡಾ ಕೇಸ್ ನಲ್ಲಿ ಸಿಎಂ ಪತ್ನಿಗೆ ‌ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಮುಡಾ ಕೇಸ್ ನಲ್ಲಿ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್‌ ವಿಚಾರವಾಗಿ ಬೆಂಗಳೂರಲ್ಲಿ ಮಾತಾಡಿದ ಅವರು,ಸಿಎಂ ಪತ್ನಿಗೆ ‌ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ. ಪ್ರಕರಣ ನ್ಯಾಯಾಲಯದ ಅಂಗಳದಲ್ಲಿದ್ದು, ಈ ಬಗ್ಗೆ ಹೆಚ್ಚಾಗಿ ಮಾತನಾಡುವುದಿಲ್ಲ ಎಂದರು.Home add … Continue reading ಸಿಎಂ ಪತ್ನಿಗೆ ‌ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ; ಸಚಿವ ರಾಜಣ್ಣ