*ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ: ಸಚಿವ ಸತೀಶ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಇಡಿ ದಾಳಿ ಮಾಡಿಲ್ಲ. ಮುಡಾ ಮೇಲೆ ಇಡಿ ದಾಳಿಯಾಗಿದೆ. ಮುಡಾ ಮೇಲಿನ ತನಿಖೆ ಆಗಬೇಕು ಎನ್ನುವದು ನಮ್ಮದು ವಾದವಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.Home add -Advt ಸಿಎಂ ಸಿದ್ದರಾಮಯ್ಯ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ವೇಳೆ ಮುಡಾ ಕಚೇರಿಯಲ್ಲಿ ಕಡತಗಳು ನಾಪತ್ತೆ ವಿಚಾರಕ್ಕೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ ಅವರು … Continue reading *ಇಡಿ ದಾಳಿಗೂ ಸಿಎಂಗೂ ಸಂಬಂಧವಿಲ್ಲ: ಸಚಿವ ಸತೀಶ ಜಾರಕಿಹೊಳಿ*