*ಲೋಕಾಯುಕ್ತ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಸಿಎಂ ಪತ್ನಿ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಇಂದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು.Home add -Advt ಇಂದು ಬೆಳಿಗ್ಗೆ ಮೈಸೂರು ಲೋಕಾಯುಕ್ತ ಕಚೇರಿಗೆ ಆಗಮಿಸಿದ ಸಿಎಂ ಪತ್ನಿ ಪಾರ್ವತಿ ಅವರನ್ನು ಮೂರು ಗಂಟೆಗಳ ಕಾಲ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದರು. ಈ ವೇಳೆ ಪಾರ್ವತಿ ಅವರಿಂದ ಅಧಿಕಾರಿಗಳು ಹೇಳಿಕೆ ದಾಖಲಿಸಿದರು. ಲೋಕಾಯುಕ್ತ ಅಧಿಕಾರಿಗಳು ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿದ್ದು, ಪಾರ್ವತಿ ಅವರ ಹೇಳಿಕೆ ಮಹತ್ವ ಪಡೆದುಕೊಂದಿದೆ. ಮುಡಾ ಹಗರಣ … Continue reading *ಲೋಕಾಯುಕ್ತ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ ಸಿಎಂ ಪತ್ನಿ*
Copy and paste this URL into your WordPress site to embed
Copy and paste this code into your site to embed