*ಲೋಕಾಯುಕ್ತದಿಂದ ಸಿಎಂ ಸಿದ್ದರಾಮಯ್ಯಗೆ ನೋಟೀಸ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣದ ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.Home add -Advt ಮುಡಾ ಹಗರಣದ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಮುಡಾ ಹಗರಣ ಸಂಬಂಧ ಎ2 ಆರೋಪಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಎ3 … Continue reading *ಲೋಕಾಯುಕ್ತದಿಂದ ಸಿಎಂ ಸಿದ್ದರಾಮಯ್ಯಗೆ ನೋಟೀಸ್ ಜಾರಿ*
Copy and paste this URL into your WordPress site to embed
Copy and paste this code into your site to embed