*ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್*

ಸಿದ್ದರಾಮಯ್ಯಗೆ ಹೈಕೋರ್ಟ್ ನಲ್ಲಿ ತೀವ್ರ ಹಿನ್ನಡೆ ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿರುವ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ತೀರ್ಪು ಪ್ರಕಟವಾಗಿದೆ. ಹೈಕೋರ್ಟ್ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಮುಡಾ ಹಗರಣ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾಗೊಳಿಸಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮವ ನ್ನು ಹೈಕೋರ್ಟ್ ಎತ್ತಿಹಿಡಿದಿದೆ.Home add -Advt ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ … Continue reading *ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ಬಿಗ್ ಶಾಕ್*