Politics

*ಜಿ.ಟಿ.ದೇವೇಗೌಡಗೆ ಎದುರಾಯ್ತು ಮುಡಾ ಸಂಕಷ್ಟ: ಲೋಕಾಯುಕ್ತ, ಇಡಿಗೆ ದೂರು*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಪ್ರಕರಣ ಕೊನೇ ಘಟ್ಟಕ್ಕೆ ತಲುಪುತ್ತಿದ್ದಂತೆ ಮತ್ತೊಂದು ಬೆಳವಣಿಗೆ ಕಂದುಬಂದಿದೆ. ಮುಡಾ ಪ್ರಕರಣ ಸಂಬಂಧ ಇದೀಗ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ದೂರು ದಾಖಲಾಗಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಮೈಸೂರು ಲೋಕಾಯುಕ್ತ ಹಾಗೂ ಇಡಿಗೆ ದೂರು ನೀಡಿದ್ದಾರೆ.

50:50 ಅನುಮಾಪತದಲ್ಲಿ ಅಕ್ರಮವಗಿ 19 ನಿವೇಶನಗಳನ್ನು ಜಿ.ಟಿ.ದೇವೇಗೌಡ ಪಡೆದುಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.

https://pragativahini.com/siddaramaiahreactionofficers-meeting

Home add -Advt

Related Articles

Back to top button