Belagavi NewsBelgaum NewsKannada NewsKarnataka NewsLatestUncategorized

*ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆ; ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್; ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಬೆಳಗಾವಿ, ಮೈಸೂರು, ಕಲಬುರ್ಗಿ ಜಿಲ್ಲೆಗಳಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಆರೋಗ್ಯ ಕ್ಷೇತ್ರಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದರು.

Home add -Advt

ಮೈಸೂರು, ಕಲಬುರ್ಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು, ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ್ ಸೆಂಟರ್ ತೆರೆಯಲಾಗುವುದು ಎಂದರು.

Related Articles

Back to top button