*ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ವಹಿಸಲಾಗಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.Home add -Advt ಡಿಸೆಂಬರ್ 10ರಂದು ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ಹೈಕೋರ್ಟ್ ತಿಳಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೋಕಾಯುಕ್ತ ಅಧಿಕಾರಿಗಳು ಎಫ್ ಐ ಆರ್ … Continue reading *ಮುಡಾ ಹಗರಣ: ಸಿಎಂ ವಿರುದ್ಧ ಅರ್ಜಿ ವಿಚಾರಣೆ ಮುಂದೂಡಿಕೆ*
Copy and paste this URL into your WordPress site to embed
Copy and paste this code into your site to embed