*ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಆರಂಭವಾಗಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠದಲ್ಲಿ ಅರ್ಜಿ ವಿಚಾರಣೆ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸುತ್ತಿದ್ದಾರೆ.Home add -Advt ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ. … Continue reading *ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆರಂಭ*