*ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ಏಕಸದಸ್ಯಪೀಠ ಮುಂಡೂಡಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ ಬೆಳಿಗ್ಗೆಯಿಂದ ವಾದ-ಪ್ರತಿವಾದಿಗಳ ವಕೀಲರ ವಾಡಮಂದನೆಯನ್ನು ಆಲಿಸಿತು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ ಮಂಡಿಸಿದರೆ, ರಾಜ್ಯಪಾಲರ ಥಾವರ್ ಚಂದ್ ಗೆಹ್ಲೋಟ್ ಪರ ತುಷಾರ್ ಮೆಹ್ತಾ ವಾದ ಮಂಡನೆ ಮಾಡಿದರು. … Continue reading *ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ*
Copy and paste this URL into your WordPress site to embed
Copy and paste this code into your site to embed