*ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ದ್ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಯಿತು. ದೂರುದಾರರ ಪರ ವಕೀಲರು ಹಾಗೂ ಸಿಎಂ ಸಿದ್ದರಾಮಯ್ಯ ಪರ ವಕೀಲರ ವಾದ-ಪ್ರತಿವಾದವನ್ನು ಹೈಕೋರ್ಟ್ ಏಕಸದಸ್ಯಪೀಠ ಆಲಿಸಿದ್ದು, ಎರಡೂಕಡೆ ವಕೀಲರ ವಾದ ಮಂಡನೆ ಅಂತ್ಯವಾಗಿದೆ. ಆದರೆ ತೀರ್ಪು ಕಾಯ್ದಿರಿಸಲಾಗಿದೆ. ಮುಡಾ ಹಗರಣದ ತನಿಖೆಯನ್ನು ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ಆದೆಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಇದೇ ವೇಳೆ … Continue reading *ಮುಡಾ ಹಗರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್*