*ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೊಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐರ್ ದಾಖಲಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಇಂದಿನಿಂದ ಅಧಿಕೃತವಾಗಿ ತನಿಖೆ ಆರಂಭಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಅವರಿಗೆ ಇದೀಗ ಲೋಕಾಯುಕ್ತ ನೊಟೀಸ್ ಜಾರಿಯಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೊಟೀಸ್ ನೀಡಿದ್ದಾರೆ.Home add -Advt ನಾಳೆ ಬೆಳಿಗ್ಗೆ 7:30ಕ್ಕೆ ಲೋಕಾಯುಕ್ತ ವಿಚಾರಣೆಗೆ … Continue reading *ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೊಟೀಸ್ ಜಾರಿ*