*ಮುಡಾ ಮಾಜಿ ಆಯುಕ್ತ ED ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಡಾ ಹಗರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ.Home add -Advt ಅ.28ರಂದು ಇಡಿ ಅಧಿಕಾರಿಗಳು ನಟೇಶ್ ಅವರ ಬೆಂಗಳೂರಿನ ಮಲ್ಲೇಶ್ವರಂ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇಂದು ನಟೇಶ್ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಲ್ಲೇಶ್ವರಂನ ನಿವಾಸದಿಂದ ನಟೇಶ್ ಅವರಿಗೆ ಸೇರಿದ ಕೆಂಪು ಬಣ್ಣದ ಕಿಯಾ … Continue reading *ಮುಡಾ ಮಾಜಿ ಆಯುಕ್ತ ED ವಶಕ್ಕೆ*