*ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು*
ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರ ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ, ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮದಲ್ಲಿ ಮಾಜಿ ಇಬ್ಬರು ಆಯುಕ್ತರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮೂಡಾ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಜಿ.ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಬಂಧಿಸಬೇಕು ಅಲ್ಲದೇ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ … Continue reading *ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು*
Copy and paste this URL into your WordPress site to embed
Copy and paste this code into your site to embed