*ಇಡಿ ವಿಚಾರಣೆ: ಪಾಲಿಕೆ ಗುತ್ತಿಗೆ ನೌಕರ ವಜಾ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗಿದ್ದ ಮೈಸೂರು ಪಾಲಿಕೆ ಗುತ್ತಿಗೆ ನೌಕರನನ್ನು ವಜಾಗೊಳಿಸಲಾಗಿದೆ.Home add -Advt ಮೈಸೂರು ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಮೈಸೂರು ಪಾಲಿಕೆ ಗುತ್ತಿಗೆ ನೌಕರ ಬಿ.ಕೆ.ಕುಮಾರ್ ರನ್ನು ವಜಾಗೊಳಿ ಆದೇಶ ಹೊರಡಿಸಿದ್ದಾರೆ. ಬಿ.ಕೆ.ಕುಮಾರ್ ಮುಡಾ ಹಗರಣದ ಕಿಂಗ್ ಪಿನ್ ಎಂಬ ಆರೋಪ ಕೇಳಿಬಂದಿದೆ. ಕುಮಾರ್ ಹೆಚ್ಚುವರಿ ಕೆಲಸಕ್ಕಾಗಿ ಮುಡಾಗೆ ನೇಮಕವಾಗಿದ್ದರು. ಮುಡಾದಲ್ಲಿ ಕೆಲಸ ಮಾಡುತ್ತಾ ಪಾಲಿಕೆಯಿಂದಲೂ ಸಂಬಳ ಪಡೆಯುತ್ತಿದ್ದರು. ಏಕಕಾಲದಲ್ಲಿ ಎರಡು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುತ್ತಿದ್ದ. … Continue reading *ಇಡಿ ವಿಚಾರಣೆ: ಪಾಲಿಕೆ ಗುತ್ತಿಗೆ ನೌಕರ ವಜಾ*