*ಇಲಿ ಹೋಯ್ತು, ಕೋತಿ ಹೋಯ್ತು ಎಂದ್ರೂ ಸಿಬಿಐಗೆ ಕೊಡಿ ಅಂದ್ರೆ ಹೇಗೆ? ಸಚಿವ ಹೆಚ್.ಸಿ.ಮಹದೇವಪ್ಪ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ನಮ್ಮ ಅಧಿಕಾರಿಗಳು ತನಿಖೆ ನಡೆಸಲು ಸಮರ್ಥರಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.Home add -Advt ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಲ್ಲಿ 50:50ರ ಪ್ರಕಾರ ಸೈಟ್ ಪಡೆದವರ ಪಟ್ಟಿಯನ್ನು ಜಾಹೀರಾತಿನ ಮೂಲಕ ಬಹಿರಂಗಪಡಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ಕೊಡಬೇಕು ಎಂಬ ಬಿಜೆಪಿ ನಾಯಕರ ಒತ್ತಾಯ ವಿಚಾರವಾಗಿ ಮಾತನಾಡಿದ ಸಚಿವರು, ಇಲಿ ಹೋಯ್ತು, ಕೋತಿ ಹೋಯ್ತು ಎಂದು ಸಿಬಿಐಗೆ … Continue reading *ಇಲಿ ಹೋಯ್ತು, ಕೋತಿ ಹೋಯ್ತು ಎಂದ್ರೂ ಸಿಬಿಐಗೆ ಕೊಡಿ ಅಂದ್ರೆ ಹೇಗೆ? ಸಚಿವ ಹೆಚ್.ಸಿ.ಮಹದೇವಪ್ಪ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed