*ವೈಟ್ನರ್‌ ಹಿಂದಿರುವ ಅಕ್ಷರಗಳೇನು? ವಿಡಿಯೋ ಮೂಲಕ ಸ್ಪಷ್ಟ ಪಡಿಸಿದ ಸಿಎಂ ಸಿದ್ದರಾಮಯ್ಯ*

ಮುಡಾ ಹಗರಣ ಪ್ರಗತಿವಾಹಿನಿ ಸುದ್ದಿ: ಮುಡಾ ಅಕ್ರಮವಾಗಿ ಸ್ವಾದೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವೀಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ, ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನನ್ನ ಪತ್ನಿ ಬದಲೀ ಭೂಮಿ ಕೇಳಿದ್ದು ತನ್ನದೇ … Continue reading *ವೈಟ್ನರ್‌ ಹಿಂದಿರುವ ಅಕ್ಷರಗಳೇನು? ವಿಡಿಯೋ ಮೂಲಕ ಸ್ಪಷ್ಟ ಪಡಿಸಿದ ಸಿಎಂ ಸಿದ್ದರಾಮಯ್ಯ*