*ಮುಡಾ ಹಗರಣ ಪ್ರಕರಣ: ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯಪೀಠ ನೀಡಿರುವ ಆದೇಶವನ್ನು ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದು, ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.Home add -Advt ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮುಡಾದಿಂದ 14 ನಿವೇಶನಗಳನ್ನು ಅಕ್ರಮವಗಿ ಪಡೆದಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಲಾಗಿತ್ತು. ಪ್ರಕರಣದ … Continue reading *ಮುಡಾ ಹಗರಣ ಪ್ರಕರಣ: ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ*