*ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆಗಸ್ಟ್ 31ಕ್ಕೆ ವಿಚಾರಣೆ ಮುಂದೂಡಿದೆ. ಇಂದು ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರ … Continue reading *ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್*