*BREAKING NEWS: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.Home add -Advt ಮುಡಾ ಪ್ರಕರಣದ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಿದ್ದು, ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಇದೇ ಮೊದಲ ಬಾರಿ ಮುಖ್ಯಮಂತ್ರಿ ಹುದ್ದೆಯಲ್ಲಿರುವಾಗಲೇ ವಿಚಾರಣೆ … Continue reading *BREAKING NEWS: ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ*