*ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಕೇಸ್ ಬಗ್ಗೆ ಬಿ ರಿಪೋರ್ಟ್ ಸಲ್ಲಿಸಿದ ಲೋಕಾಯುಕ್ತ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಗರಣದ ಬಗ್ಗೆ ತನಿಖೆ ನಡೆಸಿರುವ ಲೋಕಾಯುಕ್ತ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದೆ. ಲೋಕಾಯುಕ್ತ ವರದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ, ಜಮೀನು ಮಾಲೀಕ ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಪ್ರಕರಣದ ಬಗ್ಗೆ ಸಿಎಂ ಹಾಗೂ ಪತ್ನಿ ವಿರುದ್ಧ ಸಾಕ್ಷಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿದೆ. ವರದಿಯಲ್ಲಿ 50 ಜನರ ಹೇಳಿಕೆ … Continue reading *ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಕೇಸ್ ಬಗ್ಗೆ ಬಿ ರಿಪೋರ್ಟ್ ಸಲ್ಲಿಸಿದ ಲೋಕಾಯುಕ್ತ*