*ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಖಚಿತ: ಬಿಜೆಪಿ ಹೋರಾಟ ಮತ್ತೆ ಆರಂಭ: ವಿಪಕ್ಷ ನಾಯಕ ಆರ್.ಅಶೋಕ್*
ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಿದೆ. ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ. ಸಿಎಂ ಸಿದ್ದರಾಮಯ್ಯ 14 ಸೈಟು ವಾಪಸ್ … Continue reading *ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ಖಚಿತ: ಬಿಜೆಪಿ ಹೋರಾಟ ಮತ್ತೆ ಆರಂಭ: ವಿಪಕ್ಷ ನಾಯಕ ಆರ್.ಅಶೋಕ್*
Copy and paste this URL into your WordPress site to embed
Copy and paste this code into your site to embed