*ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ವಿಪಕ್ಷ ನಾಯಕ ಆರ್.ಅಶೋಕ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ತಿಳಿಸಿದರು. … Continue reading *ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ವಿಪಕ್ಷ ನಾಯಕ ಆರ್.ಅಶೋಕ*